Monday, 12th May 2025

ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಟ್ರೋಫಿ ಪ್ರದರ್ಶನ

ಫೋಟೋ ಕೃಪೆ: ಸುಧಾಕರ‍್ ದೇವರಾಜ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ ಟ್ರೋಫಿಯನ್ನು ಮಂಗಳವಾರ ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಮಾಜಿ ಕ್ರಿಕೇಟಿಗರಾದ ವಿವಿಎಸ್ ಲಕ್ಷ್ಮಣ್, ಮಾಜಿ ವಿಕೆಟ್ ಕೀಪರ‍್ ಸಯ್ಯದ್ ಕಿರ್ಮಾನಿ, ಇಎಎಸ್ ಪ್ರಸನ್ನ, ಗುಂಡಪ್ಪ ವಿಶ್ವನಾಥ್, ಬೃಜೇಶ್ ಪಟೇಲ್, ಸುಜೀತ್ ಸೋಮಸುಂದರ‍್ ಮುಂತಾದವರು ಗ್ರೂಪ್ ಫೋಟೋ ತೆಗೆಸಿಕೊಂಡರು. ಕ್ರಿಕೇಟ್ ಅಭಿಮಾನಿಗಳು ಕೂಡ ಈ ವೇಳೆ ಟ್ರೋಫಿ ಜತೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಪಟ್ಟರು.

ಮುಂದೆ ಓದಿ

ಎನ್‌ಸಿಎ ಮುಖ್ಯಸ್ಥರಾಗಿ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಆಯ್ಕೆ: ಗಂಗೂಲಿ

ನವದೆಹಲಿ: ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್...

ಮುಂದೆ ಓದಿ

ಮುಖ್ಯ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ ದ್ರಾವಿಡ್

ನವದೆಹಲಿ : ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಮುಖ್ಯ ಕೋಚ್ ಸ್ಥಾನಕ್ಕೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿ ದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿದೆ....

ಮುಂದೆ ಓದಿ

ಹತ್ತೊಂಬತ್ತು ವರ್ಷಗಳ ಹಿಂದಿನ ಒಂದು ಅದ್ಭುತ ಕ್ರಿಕೆಟ್ ಪಂದ್ಯದ ಕುರಿತು…

ಇದೇ ಅಂತರಂಗ ಸುದ್ದಿ ವಿಶ್ವೇಶ್ವರ ಭಟ್ ಇದು ನಾನು ಎಂದೂ ಮರೆಯದ ಟೆಸ್ಟ್ ಕ್ರಿಕೆಟ್ ಪಂದ್ಯ. ಹತ್ತೊಂಬತ್ತು ವರ್ಷಗಳ ಹಿಂದಿನ ಈ ಪಂದ್ಯವನ್ನು ನೇರ ಪ್ರಸಾರದಲ್ಲಿ ನಾನು...

ಮುಂದೆ ಓದಿ