Monday, 12th May 2025

ರಾಹುಲ್‌ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹತೆ ರದ್ದು

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದೆ. ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಲೋಕಸಭೆ ಕ್ಷೇತ್ರದಿಂದ ಸಂಸತ್‌ ಪ್ರವೇಶಿಸಿದ್ದರು. ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್‌ ಗಾಂಧಿಯವರ ಸದಸ್ಯತ್ವ ಅನರ್ಹತೆ ಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ. ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್‌ ನ್ಯಾಯಾಲಯ, ಮಾರ್ಚ್‌ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು […]

ಮುಂದೆ ಓದಿ

‘ಮನ್ ಕೀ ಬಾತ್’ನಿಂದ ಕರೋನಾ ವಿರುದ್ದ ಹೋರಾಟ ಅಸಾಧ್ಯ : ರಾಹುಲ್ ವಾಗ್ದಾಳಿ

ನವದೆಹಲಿ: ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ...

ಮುಂದೆ ಓದಿ