Monday, 12th May 2025

ಭಾರಿ ಅಗ್ನಿ ದುರಂತ: 10ಕ್ಕೂ ಹೆಚ್ಚು ಮಂದಿ ಸಾವು

ವೆಲ್ಲಿಂಗ್ಟನ್: ವೆಲ್ಲಿಂಗ್ಟನ್‌ನ ನಾಲ್ಕು ಅಂತಸ್ತಿನ ಹಾಸ್ಟೆಲ್‌ನಲ್ಲಿ ಮಂಗಳವಾರ ಭಾರಿ ಅಗ್ನಿ ದುರಂತ ಸಂಭವಿಸಿದೆ. ದುರ್ಘಟನೆಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ನಗರ ಶೋಧ ಮತ್ತು ರಕ್ಷಣಾ ಸಿಬ್ಬಂದಿ ವೆಲ್ಲಿಂಗ್ಟನ್ ಹಾಸ್ಟೆಲ್‌ನ ಹೊಗೆಯಾಡುತ್ತಿರುವ ಭಗ್ನಾವಶೇಷಗಳಿಂದ ಬದುಕು ಳಿದವರಿಗಾಗಿ ಕಾರ್ಯಾಚರಣೆ ನಡಸುತ್ತಿದ್ದಾರೆ. ರಾತ್ರಿಯಿಡೀ ಸಂಭವಿಸಿದ ಭೀಕರ ಬೆಂಕಿ ಕೆನ್ನಾಲಿಗೆಗೆ 10 ಜನರು ಜೀವ ಕಳೆದುಕೊಂಡಿದ್ದಾರೆ. ನ್ಯೂಜಿಲ್ಯಾಂಡ್​ ಪ್ರಧಾನಿ ಕ್ರಿಸ್ ಹಿಪ್ಕಿನ್ಸ್ ಅವರು ಈ ದುರ್ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ದೃಢ ಪಡಿಸಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ […]

ಮುಂದೆ ಓದಿ

ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌

ವೆಲ್ಲಿಂಗ್ಟನ್‌: ಪ್ರವಾಸಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯ ದಲ್ಲಿ ನ್ಯೂಜಿಲೆಂಡ್ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲು...

ಮುಂದೆ ಓದಿ

ಮತ್ತೊಮ್ಮೆ ಕಂಪಿಸಿದ ನ್ಯೂಜಿಲೆಂಡ್‌: 6.4 ತೀವ್ರತೆ ದಾಖಲು

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನಲ್ಲಿ ಶನಿವಾರ ರಿಕ್ಟರ್ ಮಾಪನದಲ್ಲಿ 6.4 ತೀವ್ರತೆಯ ಭೂಕಂಪನವಾಗಿರುವುದು ವರದಿಯಾಗಿದೆ. ನ್ಯೂಜಿಲೆಂಡ್‌ನ ಉತ್ತರ ದ್ವೀಪದಲ್ಲಿ ಭೂಮಿ ಕಂಪಿಸಿದೆ. ಯಾವುದೇ ಗಂಭೀರವಾದ ಹಾನಿ ಅಥವಾ ಗಾಯದ ಬಗ್ಗೆ...

ಮುಂದೆ ಓದಿ

ಟಿ20: ಕಿವೀಸ್‌ಗೆ ಸೋಲುಣಿಸಿದ ಪ್ರವಾಸಿ ಆಸ್ಟ್ರೇಲಿಯಾ

ವೆಲ್ಲಿಂಗ್ಟನ್‌: ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಪ್ರವಾಸಿ ಆಸೀಸ್‌ ತಂಡ 64 ರನ್ನುಗಳಿಂದ ಪರಾಭವಗೊಳಿಸಿತು. ಇದಕ್ಕೂ ಮುನ್ನ...

ಮುಂದೆ ಓದಿ