Tuesday, 13th May 2025

ವಿಂಡೀಸ್‌ ಕಿವಿ ಹಿಂಡಿದ ಕಿವೀಸ್‌: ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ

ವೆಲ್ಲಿಂಗ್ಟನ್‌: ಪ್ರವಾಸಿ ವೆಸ್ಟ್ ಇಂಡೀಸ್‌ ತಂಡವನ್ನು ವೈಟ್‌ ವಾಶ್‌ ಸೋಲನುಭವಿಸುವಂತೆ ಮಾಡಿದ ನ್ಯೂಜಿಲೆಂಡ್‌ ತಂಡ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಕೀವಿಸ್ ಪಡೆ 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಟೆಸ್ಟ್ ಶ್ರೇಯಾಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ಜೊತೆಗೆ ಅಗ್ರಸ್ಥಾನದಲ್ಲಿ ಸ್ಥಾನ ಪಡೆದುಕೊಂಡಿದೆ. ನ್ಯೂಜಿಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 329 ರನ್‌ಗಳಿಗೆ ಪ್ರತಿಯಾಗಿ ವೆಸ್ಟ್ ಇಂಡೀಸ್ 131 ರನ್‌ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಫಾಲೋಆನ್‌ಗೆ ಗುರಿಯಾದ ವಿಂಡೀಸ್ ನಾಲ್ಕನೇ ದಿನದಂತ್ಯಕ್ಕೆ ವೆಸ್ಟ್ ಇಂಡೀಸ್ ತಂಡ 244 ರನ್‌ಗಳಿಗೆ ಆರು […]

ಮುಂದೆ ಓದಿ