Wednesday, 14th May 2025

ಅಸ್ಸಾಂ ಮೂಲದ ಉದ್ಯಮಿಗೆ ಸಮನ್ಸ್

ಗುವಾಹಟಿ: ಜಾರ್ಖಂಡ್ ಶಾಸಕರಿಂದ ನಗದು ವಶಪಡಿಸಿಕೊಂಡ ಪ್ರಕರಣದ ತನಿಖೆಗೆ ಸಂಬಂಧಿಸಿ ಪಶ್ಚಿಮ ಬಂಗಾಳ ಪೊಲೀಸರು ಅಸ್ಸಾಂ ಮೂಲದ ಉದ್ಯಮಿ ಧನುಕಾ ಅವರಿಗೆ ಸಮನ್ಸ್ ನೀಡಿದ್ದಾರೆ. ಗುವಾಹಟಿಯಲ್ಲಿರುವ ಧನುಕಾ ಅವರ ನಿವಾಸದ ಗೇಟ್‍ಗೆ ನೋಟಿಸ್ ಅಂಟಿಸಿ ಕೋಲ್ಕತ್ತಾದಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ತಿಳಿಸಿದ್ದಾರೆ. ದೂರವಾಣಿ ಮೂಲಕ ಪ್ರಯತ್ನಿಸಿದರೂ ಧನುಕಾ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ ಆದ ಕಾರಣ ನೋಟೀಸ್ ನೀಡಿ ವಿಚಾರಣೆಗೆ ಬರುವಂತೆ ಹೇಳಿದ್ದೇವೆ ಎಂದು ಕೋಲ್ಕತಾದ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಾರ್ಖಂಡ್‍ನ ಮೂವರು ಕಾಂಗ್ರೆಸ್ ಶಾಸಕರಾದ ಇರ್ಫಾನ್ […]

ಮುಂದೆ ಓದಿ

ಪಶ್ಚಿಮ ಬಂಗಾಳದ ಐಜಿಪಿ ಹುಮಾಯುನ್ ಕಬೀರ್ ರಾಜೀನಾಮೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಇನ್ಸ್ ಪೆಕ್ಟರ್ ಜನರಲ್(ಐಜಿಪಿ) ಗ್ರೇಡ್ ಅಧಿಕಾರಿ ಹುಮಾಯುನ್ ಕಬೀರ್ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರು ಕಾರಣ ಎಂದು ಆರೋಪಿಸಿದ್ದಾರೆ. ಚಂದನನಗರ...

ಮುಂದೆ ಓದಿ