Monday, 12th May 2025

ನೀರು ಉಳಿಸಲು ಇವರು ಮನೆಮನೆ ನಲ್ಲಿ ರಿಪೇರಿ ಮಾಡ್ತಾರೆ!

ಒಂದರ್ಥದಲ್ಲಿ ಜೀವಂತ ದಂತಕಥೆ ಎನಿಸಿಕೊಂಡಿರುವ ಅಬಿದ್ ಸುರತಿ, ಕಥೆ, ಕಾವ್ಯ, ಕಾದಂಬರಿಗಳ ಮಧ್ಯೆಯೇ ಕಳೆದು ಹೋದವರಲ್ಲ. ಅವರು ಕಳೆದ ನಲವತ್ತು ವರ್ಷಗಳಿಂದಲೂ ಹಿಂದಿ ಹಾಗೂ ಗುಜರಾತಿ ಪತ್ರಿಕೆಗಳಿಗೆ ಅಂಕಣಗಳನ್ನು ಬರೆಯುತ್ತಾರೆ. ವ್ಯಂಗ್ಯಚಿತ್ರ ರಚಿಸುತ್ತಾರೆ. ಪೇಂಟಿಂಗ್ ಮಾಡುತ್ತಾರೆ. ಪರಿಸರ ಸಂಬಂಧಿ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ. ಅಬಿದ್ ಸುರತಿ ಎಂಬ ಹೆಸರನ್ನು ನೀವೆಲ್ಲ ಕೇಳಿರಬಹುದು. ಭಾರತ ಕಂಡ ಹೆಸರಾಂತ ಲೇಖಕರಲ್ಲಿ ಅಬಿದ್ ಸುರತಿ ಕೂಡ ಒಬ್ಬರು. ಹಿಂದಿ ಹಾಗೂ ಗುಜರಾತಿ ಭಾಷೆಯಲ್ಲಿ ಸಣ್ಣ ಕಥೆಗಳು, ಕಾದಂಬರಿಗಳು, ನಾಟಕಗಳು, ಏಕಾಂಕಗಳನ್ನು ಬರೆದಿರುವುದು […]

ಮುಂದೆ ಓದಿ