Monday, 12th May 2025

ಮೃಗಾಲಯಗಳ ಅಭಿವೃದ್ಧಿ, ವಿಸ್ತರಣೆಗೆ ಖಾಸಗಿ ಸಹಭಾಗಿತ್ವ: ಪ್ರಕಾಶ್‌ ಜಾವಡೇಕರ್‌

ನವದೆಹಲಿ: ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಸೋಮವಾರ ತಿಳಿಸಿದರು. ಆನ್‌ಲೈನ್‌ ಕಾರ್ಯಕ್ರಮ ‘ವೈಲ್ಡ್‌ಲೈಫ್‌ ವೀಕ್‌ 2020’ರಲ್ಲಿ ಮಾತನಾಡಿ, ‘ಈ ಯೋಜನೆಗೆ ಪ್ರತ್ಯೇಕ ಅನುದಾನ ಮೀಸಲಿರಿಸಲಾಗುವುದು ಹಾಗೂ ಮುಂದಿನ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗುವುದು’ ಎಂದರು. ‘ದೇಶದಲ್ಲಿ 160 ಮೃಗಾಲಯಗಳಿವೆ. ಮಕ್ಕಳು ಇವುಗಳಿಗೆ ಭೇಟಿ ನೀಡಲು ಉತ್ಸುಕರಾಗಿರುತ್ತಾರೆ. ಇವರ ಅನುಭವವನ್ನು ಇಮ್ಮಡಿಗೊಳಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಯೋಜನೆ ರೂಪಿಸುವಾಗ […]

ಮುಂದೆ ಓದಿ