Sunday, 11th May 2025

ಫೆಬ್ರವರಿ 3 ರಿಂದ ಫಲಪುಷ್ಪ ಪ್ರದರ್ಶನ, ವೈನ್ ಉತ್ಸವ ಆಯೋಜನೆ

ಮಡಿಕೇರಿ: ಮಡಿಕೇರಿಯಲ್ಲಿ ಫೆಬ್ರವರಿ 3 ರಿಂದ 6 ರವರೆಗೆ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ ಆಯೋಜನೆ ಮಾಡಲಾಗಿದೆ. ರಾಜ ಸೀಟಿನಲ್ಲಿ ಈ ಪ್ರದರ್ಶನ ನಡೆಯಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರಾಜಾಸೀಟ್ ಉದ್ಯಾನವನ ದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್ ತಿಳಿಸಿದ್ದಾರೆ. ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಈಗಾಗಲೇ ರಾಜಾಸೀಟು ಉದ್ಯಾನ ವನದಲ್ಲಿ 10 ರಿಂದ 12 ಸಾವಿರ ಸಂಖ್ಯೆಯ 15-20 ರೀತಿಯ ಹೂವು ಗಳಾದ […]

ಮುಂದೆ ಓದಿ