Tuesday, 13th May 2025

ಮೂರನೇ ಪಂದ್ಯಕ್ಕೆ ಮಳೆ ಅಡ್ಡಿ: ಓವರುಗಳ ಸಂಖ್ಯೆ ಕಡಿತ

ಟ್ರಿನಿಡಾಡ್‌: ಒಂದು ಪಂದ್ಯ ಬಾಕಿ ಇರುವಾಗಲೇ ಏಕದಿನ ಸರಣಿ ವಶಪಡಿಸಿಕೊಂಡಿರುವ ಪ್ರವಾಸಿ ಟೀಂ ಇಂಡಿಯಾಕ್ಕೆ ಮೂರನೇ ಹಾಗೂ ಏಕದಿನ ಪಂದ್ಯದಲ್ಲಿ ಆರಂಭಿಕರಾದ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಅರ್ಧಶತಕದ ನಂತರ ಸುರಿದ ಮಳೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೂರನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದೆ. ಪೋರ್ಟ್ ಆಫ್ ಸ್ಪೇನ್ ಮೈದಾನದಲ್ಲಿ ಬುಧವಾರ ನಡೆಯು ತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ಧವನ್ ಮತ್ತು ಗಿಲ್ ಮೊದಲ […]

ಮುಂದೆ ಓದಿ