Thursday, 15th May 2025

‘ಮಿತ್ರ 181’ ಸಹಾಯವಾಣಿ ಕೇಂದ್ರಕ್ಕೆ ಎರಡು ಲಕ್ಷ ಕರೆಗಳು

ತಿರುವನಂತಪುರಂ: ಮಹಿಳೆಯರಿಗಾಗಿ ತೆರೆಯಲಾದ ‘ಮಿತ್ರ 181’ ಎಂಬ ಸಹಾಯವಾಣಿ ಕೇಂದ್ರ ಸೇವೆಯನ್ನು ಹೆಚ್ಚಿನ ಜನರು ಬಳಸಿಕೊಳ್ಳಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಹೇಳಿದ್ದಾರೆ. ಸಹಾಯವಾಣಿ ಕೇಂದ್ರದಲ್ಲಿ ಸ್ವೀಕರಿಸಿದ ಕರೆಗಳ ಸಂಖ್ಯೆ ಎರಡು ಲಕ್ಷ ದಾಟಿದೆ. ತುರ್ತು ಸಹಾಯವಾಣಿಯಲ್ಲಿ ಸ್ವೀಕರಿಸಿದ ಒಟ್ಟು ಕರೆಗಳಲ್ಲಿ, ಕರೆ ಮಾಡಿದ 90,000 ಜನರಿಗೆ ಅಗತ್ಯ ಸೇವೆ ಒದಗಿಸಲಾಗಿದೆ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ ಸಹಾಯವಾಣಿ ಮಹಿಳೆಯರ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ 2017 ರಲ್ಲಿ ಆರಂಭಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ […]

ಮುಂದೆ ಓದಿ