Monday, 12th May 2025

ವನಿತೆಯರ ಕ್ರಿಕೆಟ್‌: ಭಾರತಕ್ಕೆ ಸರಣಿ ಸೋಲು

ಲಖನೌ: ಅಗ್ರ ಕ್ರಮಾಂಕದ ನಾಲ್ವರ ಅರ್ಧಶತಕಗಳ ಬಲದಿಂದ ದಕ್ಷಿಣ ಆಫ್ರಿಕಾ ಮಹಿಳೆಯರ ತಂಡ ನಾಲ್ಕನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿತು. ಆದರೆ, ಭಾರತದ ಪರ ಆರಂಭಿಕ ಆಟಗಾರ್ತಿ ಪೂನಂ ರಾವತ್ (ಔಟಾಗದೆ 104) ಅವರ ಶತಕ ಮತ್ತು ಮಧ್ಯಮ ಕ್ರಮಾಂಕದ ಹರ್ಮನ್‌ಪ್ರೀತ್ ಕೌರ್ (54) ಅವರ ಸ್ಫೋಟಕ ಬ್ಯಾಟಿಂಗ್ ಪ್ರಯೋಜನ ಬೀಳಲಿಲ್ಲ. ಭಾನುವಾರ ನಡೆದ ಹಣಾಹಣಿಯಲ್ಲಿ ಭಾರತ ನೀಡಿದ 267 ರನ್‌ಗಳ ಗೆಲುವಿನ ಗುರಿಯನ್ನು ಪ್ರವಾಸಿ ತಂಡ 48.4 ಓವರ್‌ಗಳಲ್ಲಿ ತಲುಪಿತು. ಈ ಗೆಲುವಿನೊಂದಿಗೆ ಐದು […]

ಮುಂದೆ ಓದಿ