Saturday, 10th May 2025

Shocking News

Self Harming: ಕೆಲಸದ ಒತ್ತಡದಿಂದ ಬೆಮೆಲ್‌ ಅಧಿಕಾರಿ ಆತ್ಮಹತ್ಯೆ

ಮೈಸೂರು: ಕೆಲಸದ ಒತ್ತಡ (Work pressure) ತಡೆಯಲು ಸಾಧ್ಯವಾಗದೆ ಬೆಮೆಲ್‌ ಅಧಿಕಾರಿಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡ ಘಟನೆ ಮೈಸೂರಿನಲ್ಲಿ (Mysuru news) ನಡೆದಿದೆ. ಮೈಸೂರಿನ ದಟ್ಟಗಳ್ಳಿ ಹೊರ ವರ್ತುಲ ರಸ್ತೆಯ ಕೆಇಬಿ ಸಮುದಾಯ ಭವನದ ವಾಚ್‌ನ್ ಶೆಡ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಮೆಲ್ ಅಧಿಕಾರಿ ಎಲ್. ಮೋಹನ್ ರಾವ್ (54) ಆತ್ಮಹತ್ಯೆ ಮಾಡಿಕೊಂಡವರು. ಬೆಮೆಲ್ ಡಿಜಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೋಹನ್ ರಾವ್ ಭಾನುವಾರ ಕರ್ತವ್ಯಕ್ಕೆ ತೆರಳುವುದಾಗಿ ಮನೆಯಿಂದ ಹೊರಗೆ ಹೋಗಿದ್ದಾರೆ. ಮಧ್ಯಾಹ್ನದವರೆಗೂ ಅವರು ಕುಟುಂಬದವರೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದು, […]

ಮುಂದೆ ಓದಿ