Wednesday, 14th May 2025

ಸೆಪ್ಟಂಬರ್ 25 ರಿಂದ 28ರ ವರೆಗೆ ವಿಶ್ವ ಕಾಫಿ ಸಮ್ಮೇಳನ: ಭಾರತಕ್ಕೆ ಆತಿಥ್ಯ

ಬೆಂಗಳೂರು: ವಿಶ್ವ ಕಾಫಿ ಸಮ್ಮೇಳನ 2023ರ ಸೆಪ್ಟಂಬರ್ 25 ರಿಂದ 28ರ ವರೆಗೆ ನಡೆಯಲಿದ್ದು ಇದೇ ಮೊದಲ ಬಾರಿಗೆ ಭಾರತ ಆತಿಥ್ಯ ವಹಿಸುತ್ತಿದೆ. ವಿಶ್ವ ಕಾಫಿ ಸಮ್ಮೇಳನದ ಐದನೇ ಆವೃತ್ತಿಗೆ ಬೆಂಗಳೂರು ಆತಿಥ್ಯ ವಹಿಸಲಿದೆ. ಇಂಟರ್‌ನ್ಯಾಷನಲ್ ಕಾಫಿ ಸಂಸ್ಥೆ, ಕಾಫಿ ವ್ಯಾಪಾರವನ್ನು ಉತ್ತೇಜಿಸಲು ಮತ್ತು ಕಾಫಿ ಉತ್ಪಾದನೆ ಮಾಡುವ ಮತ್ತು ಅತಿ ಹೆಚ್ಚು ಬಳಸುವ ರಾಷ್ಟ್ರಗಳ ನಡುವೆ ಸಹಕಾರ ಹೆಚ್ಚಿಸಲು ಮೀಸಲಾಗಿರುವ ಪ್ರಾಥಮಿಕ ಅಂತರ ಸರ್ಕಾರಿ ಸಂಸ್ಥೆಯಾಗಿದೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಲೋಗೋ ಮತ್ತು […]

ಮುಂದೆ ಓದಿ