Monday, 12th May 2025

ಲಕ್ನೋದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆದಿದ್ದರೆ ಟೀಂ ಇಂಡಿಯಾ ಗೆಲ್ಲುತ್ತಿತ್ತು: ಅಖಿಲೇಶ್ ಯಾದವ್

ಇಟವಾ: ಏಕದಿನ ವಿಶ್ವಕಪ್ (2023ರ ) ಫೈನಲ್ ಪಂದ್ಯ ಗುಜರಾತ್ ಬದಲಿಗೆ ಲಕ್ನೋದಲ್ಲಿ ನಡೆದಿದ್ದರೆ ಆಸ್ಟ್ರೇಲಿಯ ವಿರುದ್ಧ ಟೀಂ ಇಂಡಿಯಾ ಗೆಲ್ಲು ತ್ತಿತ್ತು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಭಾನುವಾರ ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಸೋಲನ್ನಪ್ಪಿತು. ಅಹಮದಾಬಾದ್ ಬದಲಿಗೆ ಲಕ್ನೋದಲ್ಲಿ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ನಡೆದಿದ್ದರೆ ಟೀಂ ಇಂಡಿಯಾ ಗೆಲುತ್ತಿತ್ತು. ಲಕ್ನೋದಲ್ಲಿ ಪಂದ್ಯ ನಡೆದಿದ್ದರೆ ಟೀಂ ಇಂಡಿಯಾಕ್ಕೆ ಭಗವಾನ್ ವಿಷ್ಣು ಮತ್ತು […]

ಮುಂದೆ ಓದಿ