Monday, 12th May 2025

ವಿಶ್ವಕಪ್‌ ಫೈನಲ್‌: ಗಗನಕ್ಕೇರಿದ ಹೊಟೇಲ್ ರೂಂ ಬೆಲೆ, ವಿಮಾನ ಟಿಕೆಟ್​ಗಳ ದರ…!

ಅಹಮದಾಬಾದ್: ನವೆಂಬರ್ 19ರಂದು ಅಹಮದಾಬಾದ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೈ ವೋಲ್ಟೇಜ್‌ ಪಂದ್ಯಕ್ಕಾಗಿ ಕ್ರಿಕೆಟ್‌ಪ್ರೇಮಿಗಳು ಅಹಮದಾಬಾದ್‌ಗೆ ಆಗಮಿಸುತ್ತಿದ್ದಾರೆ. ಆದರೆ, ಇಲ್ಲಿನ ಹೋಟೆಲ್ ಕೊಠಡಿಗಳ ಬೆಲೆ ಗಗನಕ್ಕೇರಿದೆ. ವಿಮಾನ ಟಿಕೆಟ್‌ಗಳ ದರವೂ ವಿಪರೀತ ಏರಿಕೆಯಾಗಿದೆ. ಸಾಮಾನ್ಯವಾಗಿ ಅಹಮದಾಬಾದ್‌ನಲ್ಲಿ ಐಷಾರಾಮಿ ಹೋಟೆಲ್ ರೂಂ ಬೆಲೆ (ಒಂದು ರಾತ್ರಿಗೆ) ಸುಮಾರು 10 ಸಾವಿರ ರೂಪಾಯಿ ಇರುತ್ತದೆ. ಒಂದು ಕೊಠಡಿ ಬಾಡಿಗೆಗೆ ಪಡೆಯಲು ರಾತ್ರಿಗೆ ರೂ.1 ಲಕ್ಷ ರೂ.ವರೆಗೂ ಪಾವತಿಸಬೇಕಿದೆ. ಇತರೆ ಐಷಾರಾಮಿ ಹೋಟೆಲ್‌ ಮಾಲೀಕರು 24 ಸಾವಿರದಿಂದ 2 ಲಕ್ಷದ 15 […]

ಮುಂದೆ ಓದಿ