Monday, 12th May 2025

Yamuna remuneration

BBK 11: ಬಿಗ್ ಬಾಸ್​ನಿಂದ ಮೊದಲ ವಾರ ಹೊರಬಂದ ಯಮುನಾ ಶ್ರೀನಿಧಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತೇ?

ಬಿಗ್ ಬಾಸ್ ಕನ್ನಡ ಸೀಸನ್ 11 (Bigg Boss Kannada) ಶುರುವಾಗಿ ಒಂದು ವಾರ ಕಳೆದಿದ್ದು, ಮೊದಲ ಎಲಿಮಿನೇಷನ್ ಕೂಡ ನಡೆದಿದೆ. ಅಚ್ಚರಿ ಎಂಬಂತೆ ಯಮುನಾ ಶ್ರೀನಿಧಿ ಮೊದಲ ವಾರವೇ ಮನೆಯಿಂದ ಔಟ್ ಆದರು. ಬಿಗ್ ಬಾಸ್ ಮನೆಯಲ್ಲಿ ಮೊದಲ ವಾರ ಹೆಚ್ಚು ಸೌಂಡ್ ಮಾಡಿದ್ದು, ಜಗದೀಶ್, ಉಗ್ರಂ ಮಂಜು ಮತ್ತು ಯಮುನಾ ಶ್ರೀನಿಧಿ. ಹೆಚ್ಚಾಗಿ ಕಾಣಿಸಿಕೊಂಡಿದ್ದು ಕೂಡ ಇವರೇ. ಇವರಲ್ಲಿ ನಾಮಿನೇಟ್ ಆಗಿದ್ದ ಜಗದೀಶ್ ಮತ್ತು ಯಮುನಾ ಸೇಫ್ ಆಗಲಿದ್ದಾರೆ ಎಂದು ನಂಬಲಾಗಿತ್ತು. ಆದರೆ, ಯಮುನಾ […]

ಮುಂದೆ ಓದಿ