ಬೆಂಗಳೂರು: ಮೇಕ್ ಇನ್ ಇಂಡಿಯಾದಡಿ (Make in India) ದೇಶೀಯವಾಗಿ ತಯಾರಿಸಲಾದ ಮೊದಲ ಚಾಲಕ ರಹಿತ ರೈಲ್ವೆ ಬೋಗಿಗಳು (ಸಿಬಿಟಿಸಿ ತಂತ್ರಜ್ಞಾನ) ಹದಿನೈದು ದಿನಗಳಲ್ಲಿ ಬೆಂಗಳೂರು ತಲುಪಲಿವೆ. ಕೊಲ್ಕತ್ತಾದ ತೀನಾಘಡ ರೈಲ್ ಸಿಸ್ಟಂ ಲಿ. (ಟಿಆರ್ ಎಸ್ಎಲ್) ಇದನ್ನು ತಯಾರಿಸಿದೆ. ‘ನಮ್ಮ ಮೆಟ್ರೋ’ದ (Namma Metro) ಆರ್.ವಿ.ರಸ್ತೆ- ಬೊಮ್ಮಸಂದ್ರ ಸಂಪರ್ಕಿಸುವ ಹಳದಿ ಲೈನ್‌ನಲ್ಲಿ (Yellow Line) ಇದು ಓಡಾಡಲಿದೆ. ಚೀನಾದ ಸಿಆರ್‌ಆರ್‌ಸಿ ರೈಲ್ವೆ ಬೋಗಿ ಉತ್ಪಾದನೆ ಕಂಪನಿಯ ಜೊತೆಗಿನ ಒಪ್ಪಂದದ ಭಾಗವಾಗಿ ಟೆಆರ್‌ಎಸ್ಎಲ್ ನಿರ್ಮಿಸಿದ ಈ ರೈಲು […]
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗ (Namma Metro Yellow Line) ಉದ್ಘಾಟನೆ ಮತ್ತಷ್ಟು ವಿಳಂಬವಾಗುತ್ತಿದೆ. ರೈಲುಗಳ ಅಲಭ್ಯತೆಯೇ ಕಾರ್ಯಾಚರಣೆ ವಿಳಂಬಕ್ಕೆ ಪ್ರಮುಖ ಕಾರಣ. ಆದರೆ ಇದೇ...
ಬೆಂಗಳೂರು: ‘ನಮ್ಮ ಮೆಟ್ರೊ’ದ (Namma Metro) ನೂತನ ಹಳದಿ ಮಾರ್ಗದಲ್ಲಿ (Yellow Line) ಮುಂದಿನ ವರ್ಷದ ಆರಂಭದಿಂದ ವಾಣಿಜ್ಯ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. ಆರ್ ವಿ...
Namma Metro: ಹೊಸ ಮಾದರಿಯ ಚಾಲಕ ರಹಿತ ರೈಲು ಸಂಚಾರ ನಡೆಯಲಿರುವ ಕಾರಣ ಇಲ್ಲಿ 37 ಬಗೆಯ ಪರೀಕ್ಷೆಗಳನ್ನು...