Monday, 12th May 2025

Street Dog Attack: ಚಿಕ್ಕಜಾಲೋಡು ಗ್ರಾಮದಲ್ಲಿ ನಾಯಿಗಳ ದಾಳಿ ೧೫ ಕುರಿಮರಿ ಸಾವು

ವೈ.ಎನ್.ಹೊಸಕೋಟೆ : ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಕುರಿ ಮರಿಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ೧೫ ಕುರಿಗಳು ಮೃತಪಟ್ಟ ಘಟನೆ ಹೋಬಳಿಯ ಚಿಕ್ಕಜಾಲೊಡು ಗ್ರಾಮದಲ್ಲಿ ಶನಿವಾರ ಸಂಜೆ ಜರುಗಿದೆ. ಗ್ರಾಮದ ಸಿದ್ದಲಿಂಗಪ್ಪ ಎನ್ನುವವರು ಕುರಿಗಳನ್ನು ಮೇಯಿಸಲು ಹೊಲಗಳಿಗೆ ಕರೆದುಕೊಂಡಾಗ ಅವುಗಳ ಮರಿ ಗಳನ್ನು ಕೊಟ್ಟಿಗೆ ಬಳಿಯೇ ಕುಡಿ ಹಾಕಲಾಗಿತ್ತು. ಕೊಟ್ಟಿಗೆಗೆ ಏಕಾಏಕಿ ನಾಯಿಗಳು ದಾಳಿ ನಡೆಸಿದ ಹಿನ್ನೆಲೆ ೧೫ ಕುರಿ ಮರಿಗಳು ಸಾವನಪ್ಪಿವೆ. ಐದು ಮರಿಗಳು ನಾಯಿಗಳಿಂದ ತಪ್ಪಿಸಿಕೊಂಡಿದೆ. ಘಟನೆಯಿಂದ ರೈತ ಸಿದ್ದಲಿಂಗಪ್ಪ […]

ಮುಂದೆ ಓದಿ