Tuesday, 13th May 2025

ಸರ್ವೀಸ್​ ರಸ್ತೆಯಲ್ಲಿ ಯೋಗಾಭ್ಯಾಸ: ಟ್ರಕ್​ ಹರಿದು ಬಾಲಕರ ಸಾವು

ಝಾನ್ಸಿ: ಹೆದ್ದಾರಿ ಪಕ್ಕದ ಸರ್ವೀಸ್​ ರಸ್ತೆಯಲ್ಲಿ ಬೆಳಗಿನ ಹೊತ್ತು ಯೋಗಾಭ್ಯಾಸದಲ್ಲಿ ತೊಡಗಿದ್ದ ಬಾಲಕರಿಗೆ ವೇಗವಾಗಿ ಬಂದ ಟ್ರಕ್ ಗುದ್ದಿದೆ. ಪರಿಣಾಮ ಮೂವರು ಬಾಲಕರು ದಾರುಣವಾಗಿ ಸಾವಿಗೀಡಾದರೆ. ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಮಡೋರಾ ಖುರ್ದ್ ಗ್ರಾಮದಲ್ಲಿ ದುರಂತ ನಡೆದಿದೆ. ಟ್ರಕ್​ ಗುದ್ದಿದ ರಭಸಕ್ಕೆ ಅಭಿರಾಜ್ (12) ಮತ್ತು ಅಭಿನವ್ (14) ಸ್ಥಳದಲ್ಲೇ ಮೃತಪಟ್ಟರೆ, 21 ವರ್ಷದ ಅನುಜ್ ಅಲಿಯಾಸ್ ಭೋಲು ಎಂಬ ಯುವಕ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆಗೆ […]

ಮುಂದೆ ಓದಿ

ಕೇಂದ್ರ ಸರಕಾರಿ ನೌಕರರಿಗೆ ಯೋಗ ವಿರಾಮ

ನವದೆಹಲಿ: ಕೇಂದ್ರ ಸರಕಾರಿ ನೌಕರರಿಗೆ ಕಚೇರಿ ಅವಧಿಯಲ್ಲಿ ಯೋಗ ವಿರಾಮ ಜಾರಿ ಗೊಳಿಸಲಾಗಿದೆ. ಉದ್ಯೋಗಿಗಳ ಉತ್ಪಾದಕತೆ ಹೆಚ್ಚಿಸುವ ಪ್ರಯತ್ನವಾಗಿ ಕೆಲ ಸಮಯ ವಿರಾಮ ಪಡೆದು ಸರಳ ವ್ಯಾಯಾಮ ಮಾಡುವ...

ಮುಂದೆ ಓದಿ

ಶಾಲಾ ಪಠ್ಯಕ್ರಮದಲ್ಲಿ ಯೋಗ ಸೇರ್ಪಡೆ: ಮನೋಹರ್‌ ಲಾಲ್‌ ಖಟ್ಟರ್‌

ಚಂಡೀಗಡ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ 1 ರಿಂದ 10ನೇ ತರಗತಿವರೆಗಿನ ಪಠ್ಯಕ್ರಮದಲ್ಲಿ ಯೋಗ ವಿಷಯವನ್ನು ಸೇರ್ಪಡೆ ಮಾಡಲಾಗಿದೆ’ ಎಂದು ಹರಿಯಾಣ ಸರಕಾರ ಸೋಮವಾರ ತಿಳಿಸಿದೆ. ಅಂತರರಾಷ್ಟ್ರೀಯ ಯೋಗ ದಿನಾಚರಣೆಯ...

ಮುಂದೆ ಓದಿ