Tuesday, 13th May 2025

ಯೋಗ ಗುರು ಬಾಬಾ ರಾಮದೇವ್’ಗೆ ಸಮನ್ಸ್

ನವದೆಹಲಿ: ಯೋಗ ಗುರು ಬಾಬಾ ರಾಮದೇವ್ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಸಮನ್ಸ್ ಜಾರಿ ಮಾಡಿದೆ. ದೆಹಲಿ ವೈದ್ಯಕೀಯ ಸಂಘ(ಡಿಎಂಎ) ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಬೆಳವಣಿಗೆ ನಡೆದಿದೆ. ದೇಶದಲ್ಲಿ ಕರೋನಾ ವೈರಸ್ ಸಾಂಕ್ರಾಮಿಕ ಮಧ್ಯೆ ಪತಂಜಲಿಯ ಕೊರೋನಿಲ್ ಟ್ಯಾಬ್ಲೆಟ್ ಬಗ್ಗೆ ರಾಮ್ ದೇವ್ ಅವರು ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಜನರಿಗೆ ಹಬ್ಬಿಸುತ್ತಿದ್ದು, ಅದಕ್ಕೆ ತಡೆ ನೀಡಬೇಕೆಂದು ಕೋರಿ ದೆಹಲಿ ವೈದ್ಯಕೀಯ ಸಂಘ ಹೈಕೋರ್ಟ್ ನಲ್ಲಿ ದಾವೆ ಹೂಡಿತ್ತು. ಸಾರ್ವಜನಿಕವಾಗಿ ಯೋಗ ಗುರು ರಾಮದೇವ್ ಅವರು ನೀಡುತ್ತಿರುವ […]

ಮುಂದೆ ಓದಿ

ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್

ನವದೆಹಲಿ: ಅಲೋಪತಿ ವೈದ್ಯಕೀಯ ಪದ್ದತಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ ಆರೋಪದ ಹಿನ್ನೆಲೆಯಲ್ಲಿ ಯೋಗಗುರು ಬಾಬಾ ರಾಮ್‌ದೇವ್‌ಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ರಾಮ್‌ದೇವ್ ಮಾತನಾಡಿದ ವಿಡಿಯೋದಲ್ಲಿ ಅಲೋಪತಿ...

ಮುಂದೆ ಓದಿ