Wednesday, 14th May 2025

ಜಗನ್ ಮೋಹನ್ ರೆಡ್ಡಿ ಸಹೋದರಿ ಕಾಂಗ್ರೆಸ್ ಸೇರ್ಪಡೆ…?

ನವದೆಹಲಿ: ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಜ.4 ರಂದು ಕಾಂಗ್ರೆಸ್ ಸೇರುವ ಸಾಧ್ಯತೆ ಯಿದೆ. ವೈಎಸ್ ಶರ್ಮಿಳಾ ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಮತ್ತು ಅಧ್ಯಕ್ಷೆಯೂ ಆಗಿದ್ದಾರೆ. ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ ಪ್ರಾಬಲ್ಯವನ್ನು ಕೊನೆಗೊಳಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಏತನ್ಮಧ್ಯೆ, ವೈಎಸ್ ಶರ್ಮಿಳಾ ಅವರು ಪಕ್ಷದ ಎಲ್ಲಾ ನಾಯಕರೊಂದಿಗೆ ಸಭೆ ಕರೆದಿದ್ದು, […]

ಮುಂದೆ ಓದಿ

ವೈಎಸ್ ಜಗನ್‌ಮೋಹನ ರೆಡ್ಡಿ ಸಹೋದರಿ ಆಸ್ಪತ್ರೆಗೆ ದಾಖಲು

ಹೈದರಾಬಾದ್: ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಅಧ್ಯಕ್ಷೆ ಮತ್ತು ಆಂಧ್ರ ಸಿಎಂ ವೈಎಸ್ ಜಗನ್‌ಮೋಹನ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ....

ಮುಂದೆ ಓದಿ

ಇಂದಿನಿಂದ ಆಂಧ್ರ ಸಿಎಂ ಸಹೋದರಿಯ 4,000 ಕಿ.ಮೀ ಪಾದಯಾತ್ರೆ ಆರಂಭ

ಹೈದರಾಬಾದ್: ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ.ಎಸ್.ಶರ್ಮಿಳಾ, ಇಂದಿನಿಂದ 400 ದಿನಗಳಲ್ಲಿ 4,000 ಕಿಲೋಮೀಟರ್‌ಗಳ ದಾಖಲೆ ಪಾದಯಾತ್ರೆ ಕೈಗೊಳ್ಳುವರು. ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್...

ಮುಂದೆ ಓದಿ