Sunday, 11th May 2025

Nelamangala News: ಜಮೀರ್​ ಹೇಳಿಕೆಯಿಂದ ಸಿಡಿದೆದ್ದ ನೆಲಮಂಗಲ ಒಕ್ಕಲಿಗ ಸಮುದಾಯ : ರಾಜೀನಾಮೆಗೆ ಆಗ್ರಹ!

ಸಚಿವ ಜಮೀರ್ ಅಹಮದ್ ಖಾನ್​​ ವಿರುದ್ಧ ಒಕ್ಕಲಿಗ ಯುವ ವೇದಿಕೆ ಹಾಗೂ ಒಕ್ಕಲಿಗ ಒಕ್ಕೂಟದ ನಾಯಕರು ಪ್ರತಿಭಟನೆ ನಡೆಸಿದ್ದು, ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಜಮೀರ್​ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಪ್ರತಿಭಟನೆ ನಡೆಸಿದ್ದು, ನೂರಾರು ಒಕ್ಕಲಿಗ ಸಮುದಾಯದ ಮುಖಂಡರಿಂದ ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡ ಹಾಗೂ ಕುಮಾರಸ್ವಾಮಿ ವಿರುದ್ದ ಅವಹೇಳನಕಾರಿ ಪದ ಬಳಕೆ ಹಿನ್ನೆಲೆ ಆಕ್ರೋಶಗೊಂಡ ಒಕ್ಕಲಿಗರ ಸಮುದಾಯದಿಂದ ಬಾರಿ ಆಕ್ರೋಶ ವ್ಯಕ್ತವಾಗಿದ್ದು ಜಮೀರ್ […]

ಮುಂದೆ ಓದಿ

ZameerAhmed

Minister Zameer Ahmed: ಪ್ಯಾಲೆಸ್ಟೈನ್ ಧ್ವಜ ಹಿಡಿದರೆ ತಪ್ಪೇನಿಲ್ಲ-ಸಚಿವ ಜಮೀರ್

ಕಲಬುರಗಿ: ರಾಜ್ಯದಲ್ಲಿ ಹಲವಡೆ ಕಿಡಿಗೇಡಿಗಳಿಂದ ಪ್ಯಾಲೆಸ್ಟೈನ್ ಧ್ವಜ ಹಾರಾಟ ವಿಚಾರವಾಗಿ ನಗರದಲ್ಲಿ ಸುದ್ದಿ ಗಾರರೊಂದಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿ, ಪ್ಯಾಲೆಸ್ಟೈನ್ ಧ್ವಜ ಹಿಡಿದು ಮೆರವಣಿಗೆ...

ಮುಂದೆ ಓದಿ