ದಾರಿದೀಪೋಕ್ತಿ Saturday, January 11th, 2025 Ashok Nayak ನಿಮಗೆ ಸುಸ್ತಾದಾಗ ದಣಿವಾರಿಸಿಕೊಳ್ಳಬೇಕೇ ಹೊರತು, ಕೈಗೆತ್ತಿಕೊಂಡ ಕೆಲಸವನ್ನು ನಿಲ್ಲಿಸಬಾರದು.ಕೆಲಸ ಪೂರ್ತಿಯಾದಾಗಲೇ ದಣಿವಾರಿಸಿಕೊಳ್ಳಬೇಕು. ಈ ನಿಯಮವನ್ನು ಪಾಲಿಸಿದ್ದೇ ಆದಲ್ಲಿ, ನೀವು ಕೈಗೆತ್ತಿಕೊಂಡ ಯಾವ ಕೆಲಸವನ್ನೂ ಅರ್ಧಕ್ಕೆ ನಿಲ್ಲಿಸುವುದಿಲ್ಲ.